#ತಹಸೀಲ್ದಾರ್
Explore tagged Tumblr posts
Text
ತಹಸೀಲ್ದಾರ್ ಅವರಿಗೆ ಹೆಸ್ಕಾಂ ಇಂದ ಸರ್ಕಾರಕ್ಕೆ ಮನವಿ ಸಲ್ಲಿಕೆ.
ಯಲ್ಲಾಪುರ:- ಚುನಾವಣಾ ಪೂರ್ವದಲ್ಲಿ ಸರ್ಕಾರ ನೀಡಿದ ಭರವಸೆಗಳಿಂದಾಗಿ ಕರ್ನಾಟಕದಲ್ಲಿ ವಿದ್ಯುತ್ ಇಲಾಖೆ ಸಿಬ್ಬಂದಿ ಮೇಲೆ ಹಲ್ಲೆ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಬಗ್ಗೆ ಕ್ರಮ ಕೈಗೊಂಡು ತಮ್ಮ ಘನತೆ ಮತ್ತು ಸುರಕ್ಷತೆ ಕಾಪಾಡುವಂತೆ ಕರ್ನಾಟಕ ವಿದ್ಯುತ್ ನಿಗಮ ನೌಕರರ ಸಂಘದ ನೇತೃತ್ವದಲ್ಲಿ ತಹಸೀಲ್ದಾರ್ ಗುರುರಾಜ್ ಅವರಿಗೆ ಸಿಬ್ಬಂದಿ ಮನವಿ ಸಲ್ಲಿಸಿದ್ದಾರೆ. ಚುನಾವಣೆ ಸಂದರ್ಭದಲ್ಲಿ ರಾಜಕೀಯ ಪಕ್ಷಗಳು ಪ್ರತಿ ಮನೆಗೆ 200 ಯೂನಿಟ್‌ವರೆಗೆ ಉಚಿತ ವಿದ್ಯುತ್ ಬಿಲ್ ನೀಡುವುದಾಗಿ ಭರವಸೆ ನೀಡಿದ್ದು,…
View On WordPress
0 notes
Text
ತಿ.ನರಸೀಪುರ: ಭತ್ತದ ಬೆಂಬಲ ಬೆಲೆ ಜತೆಗೆ ಕ್ವಿಂಟಾಲ್‌ಗೆ 500 ರೂ. ಪ್ರೋತ್ಸಾಹ ಧನ ನೀಡಿ - ರೈತ ಮುಖಂಡರ ಆಗ್ರಹ
ತಿ.ನರಸೀಪುರ: ಭತ್ತದ ಬೆಂಬಲ ಬೆಲೆಗೆ ಹೆಚ್ಚುವರಿಯಾಗಿ ಕ್ವಿಂಟಾಲ್‌ಗೆ 500 ರೂ ಪ್ರೋತ್ಸಾಹ ಧನ ನೀಡಿ ತುರ್ತಾಗಿ ಖರೀದಿ ಕೇಂದ್ರ ತೆರೆಯಬೇಕು ಎಂದು ಒತ್ತಾಯಿಸಿ ತಹಸೀಲ್ದಾರ್ ಸುರೇಶ್ ಆಚಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಇಂದು ಪಟ್ಟಣದ ತಹಸೀಲ್ದಾರ್ ಕಚೇರಿ ಮುಂದೆ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್ ನೇತೃತ್ವದಲ್ಲಿ ಜಮಾಯಿಸಿದ ರೈತ ಮುಖಂಡರು ಹಾಗೂ ರೈತರು, ಈ ಸಂಬಂಧ ಮೈಸೂರು ಜಿಲ್ಲೆಯಲ್ಲಿ ಕೆ.ಆರ್.ನಗರ, ನಂಜನಗೂಡು, ತಿ.ನರಸೀಪುರದ…
0 notes
Text
ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ಕಿಸಾನ್ ಜಿಲ್ಲಾ ಘಟಕದ ಸದಸ್ಯರು ಪ್ರತಿಭಟನೆ ನಡೆಸಿ ತಹಸೀಲ್ದಾರ್ ಶೋಭಿತಾರವರಿಗೆ ಮನವಿ ನೀಡಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ರೈತ ವಿರೋಧಿ ಭೂಸುಧಾರಣಾ ತಿದ್ದುಪಡಿ, ಎ.ಪಿ.ಎಂ.ಸಿ. ಕಾಯ್ದೆ ತಿದ್ದುಪಡಿ, ಕಾರ್ಮಿಕ ವಿರೋಧಿ ಕಾಯ್ದೆ ತಿದ್ದುಪಡಿಗಳನ್ನು ತಕ್ಷಣ ವಾಪಸ್ಸು ತೆಗೆದುಕೊಳ್ಳಬೇಕೆಂದು ಒತ್ತಾಯಿಸಿ ಕೋಲಾರ ತಾಲೂಕು ಕಚೇರಿ ಮುಂದೆ ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ಕಿಸಾನ್ ಜಿಲ್ಲಾ ಘಟಕದ ಸದಸ್ಯರು ಪ್ರತಿಭಟನೆ ನಡೆಸಿ ತಹಸೀಲ್ದಾರ್ ಶೋಭಿತಾರವರಿಗೆ ಮನವಿ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಜಿಲ್ಲಾ ಅಧ್ಯಕ್ಷ ಕೆ.ಚಂದ್ರಾರೆಡ್ಡಿ ಮಾತನಾಡಿ ರಾಜ್ಯದಲ್ಲಿ ಅತಿವೃಷ್ಠಿಯಿಂದ ಆಗಿರುವ ತೀವ್ರ ಹಾನಿಗೆ ಪರಿಹಾರ ಒದಗಿಸಲು ವಿಫಲವಾಗಿರುವ ಸರ್ಕಾರದ ನಿಲುವನ್ನು ವ್ಯಾಪಕ ಭ್ರಷ್ಟಾಚಾರ ನಡೆದಿರುವ ವಿಷಯದಲ್ಲಿ ಉಚ್ಚ ನ್ಯಾಯಾಲಯದ ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆ ನಡೆಸಬೇಕೆಂದು ಒತ್ತಾಯಿಸಿದರು. ರಾಜ್ಯ ಕಿಸಾನ್ ಅಧ್ಯಕ್ಷ ಸಚಿನ್ ಮಿಗಾ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ದಲ್ಲಿ ಆಡಳಿತ ನಡೆಸುತ್ತಿರುವ ಬಿ.ಜೆ.ಪಿ.ಸರ್ಕಾರಗಳು ರೈತ ವಿರೋಧಿ ನೀತಿಗಳನ್ನು ಅನುಸರಿಸುತ್ತಿರುವುದು ಖಂಡನೀಯವೆಂದರಲ್ಲದೆ ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರೈತರ ಬದುಕಿನ ಮೇಲೆ ಮರಣ ಶಾಸನ ಬರೆಯಲು ಹೊರಟಿದ್ದು, ಕಪ್ಪು ಹಣ ವಾಪಸ್ ತರುವುದು ಇರಲಿ, ರೈತರ ಹೆಸರಿನಲ್ಲಿ ರಾಜಕೀಯ ��ಡೆಸುತ್ತಿರುವುದು ನಿಜಕ್ಕೂ ಶೋಚನೀಯ ಎಂದರಲ್ಲದೆ, ಭೂಸುಧಾರಣಾ ತಿದ್ದುಪಡಿ,ಎ.ಪಿ.ಎಂ.ಸಿ ಕಾಯ್ದೆಗಳ ಜಾರಿಯಿಂದ ರೈತರು ತಮ್ಮ ಅಸ್ತಿತ್ವ ವನ್ನು ಕಳೆದು ಕೊಳ್ಳಲಿದ್ದು,ಈ ಕಾಯ್ದೆಗಳನ್ನು ಶೀಘ್ರವೇ ಹಿಂದಕ್ಕೆ ಪಡೆಯುವಂತೆ ಅವರು ಒತ್ತಾಯಿಸಿದರು...... ಜಿಲ್ಲಾ ಕಿಸಾನ್ ಸಮಿತಿ ಜಿಲ್ಲಾಧ್ಯಕ್ಷ ಊರು ಬಾಗಿಲು ಶ್ರೀನಿವಾಸ್ ಮಾತನಾಡುತ್ತಾ, ಕೈಗಾರಿಕಾ ವಿವಾದಗಳ ಕಾಯ್ದೆ ತಿದ್ದುಪಡಿ ಸುಗ್ರೀವಾಜ್ಞೆ ತಿದ್ದುಪಡಿಯಿಂದ ಬಂಡವಾಳ ಶಾಹಿಗಳಿಗೆ ಅನುಕೂಲ ಮಾಡಿಕೊಡುತ್ತಿರುವುದನ್ನು ಖಂಡಿಸಿದ ಅವರು ತಕ್ಷಣ ಈ ಕಾಯ್ದೆಯನ್ನು ಹಿಂದಕ್ಕೆ ಪಡೆಯಲು ಒತ್ತಾಯಿಸಿದರಲ್ಲದೆ ರಾಜ್ಯ ಸರ್ಕಾರ ಅತಿವೃಷ್ಠಿ ನಿರ್ವಹಣೆಯಲ್ಲಿ ವೈಫಲ್ಯವಾಗಿದ್ದು,ಜನರು ತೊಂದರೆ ಅನುಭಿಸುತ್ತಿದ್ದಾರೆ,ಅವರ ಸಹಾಯಕ್ಕೆ ಸರ್ಕಾರ ಬರಬೇಕೆಂದು ಆಗ್ರಹಿಸಿದರು..... Read the full article
1 note
·
View note
Photo
ಸ್ಮಶಾನ ದಾರಿ ಬಂದ್ ಮಾಡಿದವರ ವಿರುದ್ಧ ಕ್ರಮಕ್ಕೆ ಒತ್ತಾಯ ಸಿರುಗುಪ್ಪ ತಾಲೂಕಿನ ದೇವಲಾಪುರ ಗ್ರಾಮದಲ್ಲಿ ಸ್ಮಶಾನಕ್ಕೆ ಹೋಗುವ ದಾರಿಯನ್ನು ಬಂದ್ ಮಾಡುವ ಮೂಲಕ ಸಾರ್ವಜನಿಕರಿಗೆ ತೊಂದರೆನೀಡುತ್ತಿರುವರ ಮೇಲೆ ಸೂಕ್ತ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ ಗ್ರಾಮಸ್ಥರಿಂದ ತಹಶೀಲ್ದಾರ್ ಎನ್. ಆರ್. ಮಂಜುನಾಥ ಸ್ವಾಮಿಗೆ ಮನವಿ ಸಲ್ಲಿಸಲಾಯಿತು. ಗ್ರಾಮದ ಪಿ. ಮಾರೆಪ್ಪ ಮಾತನಾಡಿ, ಗ್ರಾಮದಲ್ಲಿ ಸ್ಮಶಾನಕ್ಕೆ ಹಲವು ತೆಲೆಮಾರುಗಳಿಂದ ಇದೇ ದಾರಿಯಲ್ಲಿ ಹೋಗುತ್ತಿದ್ದು, ಗ್ರಾಮದ ಕೆಲವರು ಸ್ಮಶಾನಕ್ಕೆ ಹೋಗುವ ದಾರಿಯನ್ನು ರದ್ದು ಮಾಡಿರುವುದರಿಂದ ಗ್ರಾಮದಲ್ಲಿ ಯಾರಾದರೂ ಮರಣ ಹೊಂದಿದಲ್ಲಿ ಶವಸಂಸ್ಕಾರಕ್ಕೆ ತೆರಳಲು ಸಾರ್ವಜನಿಕರಿಗೆ ತೊಂದರೆಯಾಗಲಿದೆ. ಕಾರಣ ರಸ್ತೆಯನ್ನು ರದ್ದು ಮಾಡಿ ತೊಂದರೆ ನೀಡುತ್ತಿರುವವರ ಸಿರುಗುಪ್ಪತಾಲೂಕಿನ ದೇವಲಾಪುರ ಗ್ರಾಮದಲ್ಲಿ ಸಶಾನಕ್ಕೆ ಹೋಗುವ ದಾರಿಯನ್ನು ರದ್ದುಗೊಳಿಸಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿರುವರ ಮೇಲೆ ಸೂಕ್ತ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ ಗ್ರಾಮಸ್ಥರಿಂದ ತಹಸೀಲ್ದಾರ್ ಎನ್. ಆರ್. ಮಂಜುನಾಥಸ್ವಾಮಿಗೆ ಮನವಿ ಸಲ್ಲಿಸಿದರು. ತಹಶೀಲ್ದಾರ್ ಎನ್. ಆರ್. ಮಂಜುನಾಥಸ್ವಾಮಿ ಮಾತನಾಡಿ, ಈ ಬಗ್ಗೆ ಪರಿಶೀಲಿಸಿ ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಇದೇ ಸಂದರ್ಭದಲ್ಲಿ ಗ್ರಾಮಸ್ಥರಾದ ಚಲವಾದಿ ಹುಸೇನಪ್ಪ, ಲಂಕೆಪ್ಪ, ವಿ. ಮಾರುತಿ, ಹನುಮಂತಪ್ಪ, ಸರ್ದಾರ್ ಸೇರಿ ಮತ್ತಿತರರು ಇತರರು ಇದ್ದರು (at Siruguppa) https://www.instagram.com/p/CbWui7OqJ8I/?utm_medium=tumblr
0 notes
Text
ಹಂಚಿನಾಳ್ ಪ್ರೌಢಶಾಲೆ ಈಗ ಮಾದರಿ ಕ್ವಾರಂಟೈನ್ ಕೇಂದ್ರ
ಕುಕನೂರ್ : ಕೊಪ್ಪಳ ಜಿಲ್ಲೆಯ ಕುಕನೂರ್ ತಾಲೂಕಿನ ಹಂಚಿನಾಳ್ ಪ್ರೌಢಶಾಲೆಯನ್ನು ಮಾದರಿ ಕ್ವಾರಂಟೈನ್ ಕೇಂದ್ರವನ್ನಾಗಿ ಮಾಡಲಾಗಿದೆ. ಸ್ಥಳೀಯ ಶಾಸಕ ಹಾಲಪ್ಪ ಆಚಾರ್, ಕುಕನೂರ್ ತಹಸೀಲ್ದಾರ್ ಕಿರಣ್ ಕುಮಾರ್ ಕುಲಕರ್ಣಿ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಸೋಮಶೇಖರ್ ಬಿರಾದಾರ್ ಹಂಚಿನಾಳ್ ಗ್ರಾಮದ ಪ್ರೌಢಶಾಲೆಯನ್ನು ಪರಿಶೀಲಿಸಿ ಶಾಲೆಯನ್ನು ಕ್ವಾರಂಟೈನ್ ಕೇಂದ್ರಕ್ಕಾಗಿ ಮೀಸಲಿರಿಸಿದರು. ಕುಕನೂರ್ ತಾಲೂಕು ಕೇಂದ್ರದಿಂದ ಅಣತಿ ದೂರದಲ್ಲಿ ಇರುವ ಹಂಚಿನಾಳ್ ಪ್ರೌಢಶಾಲೆ …
View On WordPress
0 notes
Text
ಮಳೆ ಹಾನಿ ಪ್ರದೇಶಗಳಿಗೆ ಸಚಿವ ಕೆ.ವೆಂಕಟೇಶ್ ಭೇಟಿ: ಮೃತ ಕುಟುಂಬಕ್ಕೆ ಸಾಂತ್ವನ ಪರಿಹಾರ ಧನ ವಿತರಣೆ
ಪಿರಿಯಾಪಟ್ಟಣ: ಶುಕ್ರವಾರ ಸುರಿದ ಬಾರಿ ಮಳೆಗೆ ಮನೆ ಕುಸಿದು ಬಿದ್ದು ಸಾವನ್ನಪ್ಪಿದ ತಾಲೂಕಿನ ಕಗ್ಗುಂಡಿ ಗ್ರಾಮದ ಹೇಮಲತಾ ರವರ ಮನೆಗೆ ಪಶುಪಾಲನಾ ಮತ್ತು ರೇಷ್ಮೆ ಖಾತೆ ಸಚಿವ ಕೆ.ವೆಂಕಟೇಶ್ ಭೇಟಿ ನೀಡಿ ಸಾಂತ್ವನ ಹೇಳಿ 5 ಲಕ್ಷ ಪರಿಹಾರ ಧನ ವಿತರಿಸಿ ಸ್ಥಳೀಯ ಆಡಳಿತದಿಂದ 1.25 ಲಕ್ಷ ಪರಿಹಾರ ಕೊಡಿಸುವ ಭರವಸೆ ನೀಡಿದರು. ಈ ಸಂದರ್ಭದಲ್ಲಿ ತಹಸೀಲ್ದಾರ್ ಕುಂಜಿ ಅಹಮದ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸುನೀಲ್ ಕುಮಾರ್, ಕೆಪಿಸಿಸಿ ಸದಸ್ಯ ಅನಿಲ್ ಕುಮಾರ್, ಮುಖಂಡ ಹರೀಶ್…
View On WordPress
0 notes
Text
ಪಾಂಡವಪುರ: ಅಕ್ರಮ ಗಣಿಗಾರಿಕೆಯ ಬಗ್ಗೆ ಧ್ವನಿ ಎತ್ತಿದ್ದ ಬೇಬಿ ಮಠದ ಗುರುಸಿದ್ದೇಶ್ವರ ಸ್ವಾಮೀಜಿ!
ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಬೇಬಿ ಬೆಟ್ಟದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯ ಬಗ್ಗೆ ಧ್ವನಿ ಎತ್ತಿದ್ದ ಬೇಬಿ ಮಠದ ಗುರುಸಿದ್ದೇಶ್ವರ ಸ್ವಾಮೀಜಿಗೆ ಗಣಿ ಮಾಲೀಕರ ಹಿಂಬಾಲಕರು ಅವಾಚ್ಯ ಶಬ್ಧಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದಾರೆ.ಭಾನುವಾರ ಸಂಜೆ 5 ಗಂಟೆಯಲ್ಲಿ ಪ್ರಸನ್ನ ಎಂಬಾತ ಕೆಲವರನ್ನು ಕರೆದುಕೊಂಡು ರಾಮಯೋಗೇಶ್ವರ ಮಠಕ್ಕೆ ಹೋಗಿ ಅಲ್ಲಿದ್ದ ಗುರುಸಿದ್ದೇಶ್ವರ ಸ್ವಾಮೀಜಿ ಮತ್ತು ಅಲ್ಲಿನ ಸಿಬ್ಬಂದಿಗೆ ಬಾಯಿಗೆ ಬಂದಂತೆ ಬೈದು ಅವ್ಯಾಚ ಶಬ್ಧಗಳಿಂದ ನಿಂದಿಸಿದ್ದಾರೆ. ತಮಗೆ ಬೆದರಿಕೆ ಹಾಕಿದ ಬಗ್ಗೆ ವಿಜಯವಾಣಿ ಪತ್ರಿಕೆಗೆ ಮಾಹಿ��ಿ ನೀಡಿದ ಸ್ವಾಮೀಜಿ. ಈ ಸಂಬಂಧ ತಹಸೀಲ್ದಾರ್ ಗಮನಕ್ಕೆ ತಂದಿದ್ದೇನೆ. ಮಂಗಳವಾರ ಸಭೆ ಸೇರಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.ಶನಿವಾರ ಬೇಬಿ ಪ್ರದೇಶದ ಅಕ್ರಮ ಗಣಿಗಾರಿಕೆ ಮತ್ತು ಸ್ಪೋಟದ ರಭಸಕ್ಕೆ ಮಠದ ಆವರಣದಲ್ಲಿ ನಿರ್ಮಾಣವಾಗುತ್ತಿರುವ ಗದ್ದುಗೆ ಸೆಂಟ್ರಿಂಗ್ ಕಂಬಗಳು ಉರುಳಿ ಬಿದ್ದು, ಗೋಡೆಗಳು ಬಿರುಕು ಬಿಟ್ಟಿದೆ ಎಂದಿದ್ದ ಸ್ವಾಮೀಜಿ, ಗಣಿಗಾರಿಕೆ ನಿಲ್ಲಿಸಬೇಕೆಂದು ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದ್ದರು. ಆ ಹಿನ್ನೆಲೆಯಲ್ಲಿ ಬೆದರಿಕೆ ಹಾಕಲಾಗಿದೆ.
ವಿ.ಸೋಮಣ್ಣ ಅಭಿಮಾನಿಗಳ ಬಳಗದ ಜಿಲ್ಲಾಧ್ಯಕ್ಷ ಕೆ.ಎಲ್.ಆನಂದ್ ಮಾತನಾಡಿ ಸ್ವಾಮೀಜಿಗೆ ಗಣಿಮಾಲೀಕರ ಹಿಂಬಾಲಕರು ಒಡ್ಡಿರುವ ಬೆದರಿಗೆ ತೀವ್ರ ಖಂಡನೆ ವ್ಯಕ್ತಪಡಿಸಿದ್ದು, ತಾಲೂಕು ಆಡಳಿತ ಈ ಬಗ್ಗೆ ಎಚ್ಚೆತ್ತು ಗುರುಸಿದ್ದೇಶ್ವರ ಸ್ವಾಮೀಜಿ ಅವರಿಗೆ ಸೂಕ್ತ ರಕ್ಷಣೆ ನೀಡಬೇಕು. ತಕ್ಷಣ ಗಣಿಗಾರಿಕೆ ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿದರು. ವರದಿ: ಶಂಭು ಕಿಕ್ಕೇರಿ ಚಾಮುಂಡಿ ನ್ಯೂಸ್ ಮಂಡ್ಯ Read the full article
1 note
·
View note
Photo
ಮುಂಡಗೋಡ: ಕೊರೋನಾಗೆ 55 ವರ್ಷದ ಮಹಿಳೆ ಸಾವು ಮುಂಡಗೋಡ: ಹುಬ್ಬಳ್ಳಿ ಕಿಮ್ಸ್‌ನಲ್ಲಿ ಕೋವಿಡ್‌ನಿಂದ ಮೃತಪಟ್ಟ ಮುಂಡಗೋಡ ಪಟ್ಟಣದ ಮಹಿಳೆಯೊಬ್ಬಳನ್ನು ತಾಲೂಕು ಆಡಳಿತ ಹಾಗೂ ಯುವಕರು ಸೇರಿ ಅಂತ್ಯಕ್ರಿಯೆ ಮಾಡಿದ ಘಟನೆ ಸೋಮವಾರ ನಡೆದಿದೆ. ಕಳೆದ ಒಂದು ವಾರದಿಂದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಕೋವಿಡ್‌ಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಈ ಮಹಿಳೆಯು(55 ವರ್ಷ) ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾಳೆ. ಇಂದು ಕುಟುಂಬಸ್ಥರು ಮೃತದೇಹ ತಂದು ಅಂತ್ಯಕ್ರಿಯೆ ಮಾಡಲು ತಮ್ಮಿಂದ ಸಾಧ್ಯವಾಗುತ್ತಿಲ್ಲವೆಂದು ತಾಲೂಕಾಡಳಿತ ತಹಶೀಲದಾರರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ತಹಸೀಲ್ದಾರ್ ಶ್ರೀಧರ್ ಮುಂದಲಮನಿ ಮತ್ತು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸಂಗನಬಸಯ್ಯ, ಯುವಕರ ಸಹಕಾರದಿಂದ ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ವಾರದಲ್ಲೇ ಎರಡನೇ ಸಾವು: ಕೋವಿಡ್‌ನಿಂದ ಮುಂಡಗೋಡ ತಾಲೂಕಿನಲ್ಲಿ ಇತ್ತೀಚೆಗಷ್ಟೇ ನೆಹರು ನ��ರದಲ್ಲಿ ೬೫ ವರ್ಷದ ಮಹಿಳೆ ಮೃತಪ���್ಟಿದ್ದರು. ಇಂದು ಕೋವಿಡ್‌ನಿಂದ ಮಹಿಳೆ ಮೃತಪಟ್ಟಿರುವುದು ಈ ವಾರದಲ್ಲಿ ಎರಡನೇ ಪ್ರಕರಣವಾಗಿದೆ. (at Janarigagi jagruthiya jala) https://www.instagram.com/p/COIrCNVhipw/?igshid=1n9xjb7nrenm3
0 notes
Text
ಚರ ಸ್ವತ್ತು ಹರಾಜು- Kannada Prabha
ಚರ ಸ್ವತ್ತು ಹರಾಜು- Kannada Prabha
[ad_1]
Source : UNI
ಬೆಂಗಳೂರು: ಐ ಮಾನಟರಿ – ಐಎಂಎ ಠೇವಣಿ ವಂಚನೆ ಹಗರಣಕ್ಕೆ ಸಂಬಂಧಿಸಿದಂತೆ ಚರ ಸ್ವತ್ತು ಹರಾಜು ಹಾಕಲು ಬೆಂಗಳೂರು ದಕ್ಷಿಣ ತಾಲ್ಲೂಕಿನ ವಿಶೇಷ ತಹಸೀಲ್ದಾರ್ ಪ್ರಕಟಣೆ ಹೊರಡಿಸಿದ್ದಾರೆ.
ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ ಅಧಿನಿಯಮ 2004 ಅಡಿಯಲ್ಲಿ ಚಿರಸ್ವತ್ತುಗಳನ್ನು ಹರಾಜು ಮಾಡಲು ತಾಹಶೀಲ್ದಾರ್ ಅವರು ತೀರ್ಮಾನ ಕೈಗೊಂಡಿದ್ದಾರೆ
[ad_2] Source link
View On WordPress
0 notes
Text
ಕೊರೋನ ನಿಯಮಗಳ ಅನುಷ್ಠಾನಕ್ಕೆ ಕೊಪ್ಪಳದ ತಹಸೀಲ್ದಾರ್ ಕ್ರಮ
ಕೊಪ್ಪಳ : ಕೊರೋನ ನಿಯಂತ್ರಣಕ್ಕೆ ಸರ್ಕಾರ ರೂಪಿಸಿರುವ ನಿಯಮಗಳ ಸಮರ್ಪಕ ಅನುಷ್ಠಾನ ಕ್ಕೆ ಕೊಪ್ಪಳ ಜಿಲ್ಲೆಯ ಕುಕನೂರ್ ತಾಲೂಕು ತಹಸೀಲ್ದಾರ್ ಕಿರಣ್ ಕುಮಾರ್ ಅವರು ಮುಂದಾಗಿದ್ದು ಅವರಿಗೆ ಸ್ಥಳೀಯ ಪಟ್ಟಣ ಪಂಚಾಯತ್ ನ ಮುಖ್ಯಾಧಿಕಾರಿ ರವೀಂದ್ರ ಬಾಗಲಕೋಟ್ ಉತ್ತಮ ಸಾಥ್ ನೀಡಿದರು. ಪಟ್ಟಣದಲ್ಲಿ ಇಂದು ವಿವಿಧ ವಾರ್ಡ್ ಮತ್ತು ಹಳ್ಳಿಗಳಲ್ಲಿ ಸಂಚರಿಸಿ ಕೋವಿಡ್ ನಿಯಮಗಳ ಸಮರ್ಪಕ ಅನುಷ್ಠಾನಕ್ಕೆ ಒತ್ತು ನೀಡಿದ್ದು ಕೋವಿಡ್ ನಿಯಮ ಪಾಲನೆ ಬಗ್ಗೆ ವಿಶೇಷ ಗಮನ ಹರಿಸಿದ್ದಾರೆ. ಇಂದು ಆಶಾ ನಿನ್ನೆ…
View On WordPress
0 notes
Text
`ಮಿಲೇನಿಯಂ ವೋಟರ್' ಅನ್ನು ಜ.25ರ ಮತದಾ��ರ ದಿನಾಚರಣೆಗೆ ಆಹ್ವಾನಿಸಿ:ಎಚ್.ಪ್ರಸನ್ನ
ಕಾರವಾರ:ಜ25ರಂದು ಆಚರಿಸಲಾಗುವ ರಾಷ್ಟ್ರೀಯ ಮತದಾರರ ದಿನಾಚರಣೆ ತಾಲೂಕು ಕಾರ್ಯಕ್ರಮಗಳಿಗೆ ಸಹಸ್ರಮಾನದ ಮತದಾರ (ಮಿಲೇನಿಯಂ ವೋಟರ್)ರನ್ನು ಆಹ್ವಾನಿಸುವಂತೆ ಅಪರ ಜಿಲ್ಲಾಧಿಕಾರಿ ಎಚ್.ಪ್ರಸನ್ನ ಎಲ್ಲ ತಹಸೀಲ್ದಾರ್ ಅವರಿಗೆ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ನಡೆದ ಸಭೆಯಲ್ಲಿ ಅವರು, ಪ್ರತಿ ವರ್ಷದಂತೆ ಈ ವರ್ಷವೂ ರಾಷ್ಟ್ರೀಯ ಮತದಾರರ ಚುನಾವಣೆ ಜಿಲ್ಲಾದ್ಯಂತ ಆಚರಿಸಬೇಕಿದೆ. ತಾಲೂಕು ಕೇಂದ್ರಗಳಲ್ಲಿ ರಾಷ್ಟ್ರೀಯ ಮತದಾರರ ಚುನಾವಣೆ ಆಚರಿಸುವಾಗ 01-01-2000ರಲ್ಲಿ ಜನಿಸಿ ಹೊಸದಾಗಿ…
View On WordPress
0 notes
Text
ನೂತನ ವಡಗೇರಾ ತಾಲೂಕಿನ ಸಮಗ್ರ ಅಭಿವೃದ್ಧಿಗಾಗಿ ರಾಜ್ಯ ಸರಕಾರವನ್ನು ಒತ್ತಾಯಿಸಿ ಪ್ರತಿಭಟನೆ!
ಯಾದಗಿರಿ ಜಿಲ್ಲೆ ವಡಗೇರಾ ತಾಲೂಕು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ವತಿಯಿಂದ ತಮ್ಮಲ್ಲಿ ಮನವಿ ಮಾಡುವುದೇನೆಂದರೆ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ರಚನೆಯಾಗಿ ಎರಡು ವರ್ಷ ಕಳೆದರೂ ಕೂಡ ತಾಲೂಕು ಕೇಂದ್ರದಲ್ಲಿ ಇರಬೇಕಾದ ಯಾವುದೇ ರೀತಿಯ ಸರ್ಕಾರಿ ಇಲಾಖೆಗಳು ಪ್ರಾರಂಭವಾಗಿಲ್ಲ. ನಮ್ಮ ಜಿಲ್ಲೆಯಲ್ಲಿ ಮೂರು ತಾಲ್ಲೂಕುಗಳು ಘೋಷಣೆಯಾಗಿದ್ದು ಗುರುಮಿಟ್ಕಲ್ ಹುಣಸಗಿ ಈಗಾಗಲೇ ಕೆಲವು ಇಲಾಖೆಗಳು ಪ್ರಾರಂಭ ಮಾಡಲಾಗಿದೆ ಈ ಭಾಗದ ಜನರಿಗೆ ತಕ್ಕಮಟ್ಟಿಗೆ ಅನುಕೂಲವಾಗುತ್ತದೆ. ಆದರೆ ವಡಗೇರ ತಾಲೂಕಿಗೆ ಯಾವುದೇ ಒಂದು ಇಲಾಖೆ ಅಂದರೆ ತಹಸೀಲ್ದಾರ್ ಕಚೇರಿ ಹೊರತುಪಡಿಸಿ ಉಳಿದ ಯಾವುದೇ ಇಲಾಖೆಗಳು ಆರಂಭಗೊಂಡಿಲ್ಲ. ಇದರ ಬಗ್ಗೆ ಕೇಳಿದರೆ ಎರಡು ವರ್ಷದಿಂದ ಜಿಲ್ಲಾಡಳಿತದ ಗಮನಕ್ಕೆ ನಿರಂತರವಾಗಿ ಪ್ರತಿಭಟನೆ ಮನವಿ ಮಾಡುವ ಮೂಲಕ ಹಾಗೂ ಆ ಭಾಗದ ರೈತರು ಹೋರಾಟಗಾರರ ಪ್ರಗತಿಪರ ಚಿಂತಕರು ಮೇಲಿಂದಮೇಲೆ ಜಿಲ್ಲಾಡಳಿತಕ್ಕೆ ಎಲ್ಲಾ ರೀತಿಯಿಂದ ಗಮನಕ್ಕೆ ತಂದರೂ ಮೌನವಾಗಿದ್ದಾರೆ ಇದಕ್ಕೆ ಕಾರಣವೇ ತಿಳಿಯುತ್ತಿಲ್ಲ. ಈ ಭಾಗದ ಜನರ ತಾಲೂಕಿನಲ್ಲಿ ಸಿಗಬೇಕಾದ ಅಂತ ಸ���ಲಭ್ಯಗಳಿಂದ ವಂಚಿತರಾಗಿದ್ದಾರೆ ಮತ್ತು ಕಚೇರಿಗಳ ಕೆಲಸಕ್ಕೆ ತಾಲೂಕಿನ ಸುತ್ತಮುತ್ತಲ ಗ್ರಾಮಸ್ಥರ ಬಡ ಕಾರ್ಮಿಕರು ವಿದ್ಯಾರ್ಥಿಗಳು ಮಹಿಳೆಯರು ವೃದ್ಧರು ಅಂಗವಿಕಲರು ಸರ್ಕಾರಿ ನೌಕರರು ಒಂದು ಸಣ್ಣ ಕೆಲಸಕ್ಕೆ ಹೋಗಬೇಕಾದರೂ ಸುಮಾರು ನಲವತ್ತು ಕಿಲೋಮೀಟರು ಕ್ರಮಿಸಬೇಕಾಗಿದೆ. ಬಡಿಗೇರ ಅತಿ ಹಿಂದುಳಿದ ಸಾಮಾನ್ಯ ಬಡ ಜನರಿರುವ ತಾಲೂಕ್ ಆಗಿದ್ದು ತಮ್ಮ ಕೆಲಸ ಕಾರ್ಯಗಳು ಬಿಟ್ಟು ಹೋಗುವುದರಿಂದ ಒಂದು ದಿನ ಅರ್ಥವಾಗುತ್ತದೆ ಇದಕ್ಕೆ ನೇರ ಕಾರಣ ಜಿಲ್ಲಾ ಉಸ್ತುವಾರಿ ಸಚಿವರು ಶಾಸಕರು ಭಾಗದ ಜನಪ್ರತಿನಿಧಿಗಳು ಜಿಲ್ಲಾಡಳಿತದ ದಿವ್ಯ ನಿರ್ಲಕ್ಷತನ ತೋರಿಸುತ್ತದೆ.
ಈ ಭಾಗದ ಅಭಿವೃದ್ಧಿಯಾಗಬೇಕಾದರೆ ಸರ್ಕಾರ ಮುತುವರ್ಜಿ ವಹಿಸಿ ಹಿಂದುಳಿದ ತಾಲೂಕು ಸಮಗ್ರ ಅಭಿವೃದ್ಧಿ ಮತ್ತು ತಕ್ಷಣದಿಂದಲೇ ಎಲ್ಲಾ ಇಲಾಖೆಗಳು ಪ್ರಾರಂಭಮಾಡಿ ವಿಭಾಗದ ಎಲ್ಲ ವರ್ಗದ ಜನರಿಗೆ ಸರ್ಕಾರದ ಸೌಲಭ್ಯಗಳು ಸಿಗುವಂತೆ ಅನುಕೂಲ ಮಾಡಿಕೊಡಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ ಮಾಡುವ ಮೂಲಕ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದೆ ಬೇಡಿಕೆಗಳು 1)ವಡಗೇರ ತಾಲೂಕಿಗೆ ಎಲ್ಲಾ ಸರ್ಕಾರಿ ಕಚೇರಿಗಳು ಪೂರ್ಣಪ್ರಮಾಣದಲ್ಲಿ ಪ್ರಾರಂಭವಾಗಬೇಕು 2) ವಡಗೇರ ತಾಲೂಕಿಗೆ ರಾಷ್ಟ್ರೀಕೃತ ಬ್ಯಾಂಕುಗಳು ಹಾಗೂ ತಾಲೂಕು ನ್ಯಾಯಾಲಯ ಸ್ಥಾಪಿಸಬೇಕು 3) ವಡಗೇರಾ ತಾಲೂಕು ಕೇಂದ್ರದಿಂದ ಎಲ್ಲ ಗ್ರಾಮಗಳಿಗೆ ಹೋಗುವ ರಸ್ತೆಗಳು ಸುಧಾರಣೆ ಮಾಡಬೇಕು 4) ತಾಲೂಕು ಕೇಂದ್ರದಲ್ಲಿ ಈ ಭಾಗದ ಬಡ ರೈತರ ಮಕ್ಕಳಿಗೆ ಪದವಿಪೂರ್ವಕಾಲೇಜು ಮಹಾವಿದ್ಯಾಲಯ ಪ್ಯಾರಮೆಡಿಕಲ್ ಡಿಪ್ಲೋಮಾ ಡಿಇಡಿ ಬಿಇಡಿ ಕಾಲೇಜುಗಳ ಸ್ಥಾಪನೆ ಮಾಡಬೇಕು ರಾಜ್ಯ ಸರ್ಕಾರ ಕೂಡಲೇ ಎಲ್ಲಾ ಬೇಡಿಕೆಗಳನ್ನು ಈಡೇರಿಸಬೇಕೆಂದು ವಡಿಗೇರ ತಾಲೂಕಿನ ಜನರ ತಮ್ಮಲ್ಲಿ ವಿನಂತಿಯನ್ನು ಮಾಡಿಕೊಳ್ಳುತ್ತಾರೆ ತಾಲೂಕಿನ ಗ್ರಾಮಸ್ಥರು. ಚಾಮುಂಡಿ ನ್ಯೂಸ್ ವರದಿ: ತಿಮ್ಮಯ್ಯ ದೊರೆ ಯಾದಗಿರಿ Read the full article
1 note
·
View note
Photo
ಮಾಗಡಿಯಲ್ಲಿ ತಹಸೀಲ್ದಾರ್ ಮೇಲೆ ಟ್ರ್ಯಾಕ್ಟರ್ ಹತ್ತಿಸಲೆತ್ನಿಸಿದವರ ಬಂಧನ ಮಾಗಡಿ, ಸೆಪ್ಟಂಬರ್ 3: ಅಕ್ರಮ ಫಿಲ್ಟರ್ ಮರಳು ಮಾಫಿಯಾ ದಂಧೆ ನಡೆಸುತ್ತಿದ್ದಾಗ ದಾಳಿ ಮಾಡಿದ ತಹಸೀಲ್ದಾರ್ ಮೇಲೆಯೇ ದಂಧೆಕೋರರು ಟ್ರ್ಯಾಕ್ಟರ್ ಹರಿಸಲೆತ್ನಿಸಿದ ಘಟನೆ ಮಾಗಡಿ ತಾಲೂಕಿನ ನಾರಸಂದ್ರದಲ್ಲಿ ನಡೆದಿದೆ. ಇದೀಗ ಟ್ರಾಕ್ಟರ್ ಹತ್ತಿಸಲೆತ್ನಿಸಿದ ಆರೋಪಿಗಳನ್ನು ಕುದೂರು ಪೊಲೀಸರು ಬಂಧಿಸಿದ್ದಾರೆ. ಮಾಗಡಿ ತಾಲೂಕಿನ ನಾರಸಂದ್ರ ಗ್ರಾ.ಪಂ. ವ್ಯಾಪ್ತಿಯ ಚೀಲೂರು ಕೆರೆಯಲ್ಲಿ ಹಲವರು ಅಕ್ರಮವಾಗಿ ಫಿಲ್ಟರ್ ಮರಳು ದಂಧೆ ನಡೆಸುತ್ತಿದ್ದರು. ಈ ಬಗ್ಗೆ ದೂರುಗಳು ಕೇಳಿ ಬಂದಿದ್ದವು. ಹೀಗಾಗಿ ತಹಸೀಲ್ದಾರ್ ಲಕ್ಷ್ಮಿ ಸಾಗರ್ ಅವರು ಸಿಬ್ಬಂದಿಗಳ ಜತೆ ಅಕ್ರಮ ಫಿಲ್ಟರ್ ಮರಳು ದಂಧೆ ನಡೆಸುತ್ತಿದ್ದ ಸ್ಥಳಕ್ಕೆ ತೆರಳಿದ್ದರು. ಈ ವೇಳೆ ಅಲ್ಲಿ ಟ್ರ್ಯಾಕ್ಟರ್‍ಗಳು ಇರಲಿಲ್ಲ. ಆದ್ದರಿಂದ ಸಂಜೆ ಮತ್ತೆ ತಹಸೀಲ್ದಾರ್ ದಾಳಿ ಮಾಡಿದ್ದು, ಆಗ ಫಿಲ್ಟರ್ ಮರಳಿನ ಟ್ರಾಕ್ಟರ್ ಓಡಿಸುತ್ತಿದ್ದ ಆರೋಪಿ ಧನಂಜಯ್ಯ ಎಂಬಾತ ಏಕಾ ಏಕಿ ತಹಸೀಲ್ದಾರ್ ಲಕ್ಷ್ಮೀ ಸಾಗರ್ ಮೇಲೆಯೇ ಟ್ರ್ಯಾಕ್ಟರನ್ನು ಹತ್ತಿಸಲು ಮುಂದಾಗಿದ್ದಾನೆ. ತಕ್ಷಣ ತಹಸೀಲ್ದಾರ್ ಕುದೂರು ಪೊಲೀಸ್ ಠಾಣೆಗೆ ಮಾಹಿತಿ ನೀಡಿ ಎಎಸ್‍ಐ ಜೋಸೆಫ್ ಮತ್ತು ಸಿಬ್ಬಂದಿಯನ್ನು ಸ್ಥಳಕ್ಕೆ ಕರೆಯಿಸಿಕೊಂಡು ಆರೋಪಿಗಳಾದ ಧನಂಜಯ್ಯ, ಚಿಕ್ಕಣ್ಣ, ಸೂರ್ಯ ಕುಮಾರ್, ಮೋಹನ್ ರವರನ್ನು ಬಂಧಿಸಿಸಲಾಗಿದ್ದು, ಅವರಿಂದ ಎರಡು ಟ್ರ್ಯಾಕ್ಟರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಮರಳಿನ ಬೆಲೆ ಗಗನಕ್ಕೇರಿದ ಬೆನ್ನಲ್ಲೇ ಮರಳು ದಂಧೆ ನಡೆಸುವವರ ಸಂಖ್ಯೆ ಹೆಚ್ಚಾಗಿದ್ದು, ಅಧಿಕಾರಿಗಳ ಮೇಲೆಯೇ ಹಲ್ಲೆಗೆ ಯತ್ನಿಸುವುದು, ಟ್ರ್ಯಾಕ್ಟರ್ ಹತ್ತಿಸಲು ಯತ್ನಿಸುವುದು ಮೇಲಿಂದ ಮೇಲೆ ನಡೆಯುತ್ತಿದ್ದು, ಇನ್ನಾದರೂ ಸರ್ಕಾರ ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕಬೇಕಾಗಿದೆ. ಪ್ರೊಪೋಸಲ್ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !
0 notes
Text
ದಾವಣಗೆರೆಯಲ್ಲಿ ಎಸಿ, ತಹಶೀಲ್ದಾರ್ ಹತ್ಯೆಗೆ ಯತ್ನ
ದಾವಣಗೆರೆಯಲ್ಲಿ ಎಸಿ, ತಹಶೀಲ್ದಾರ್ ಹತ್ಯೆಗೆ ಯತ್ನ
ದಾವಣಗೆರೆ: ದಾವಣಗೆರೆಯಲ್ಲಿ ಎಸಿ ಹಾಗೂ ತಹಶೀಲ್ದಾರ್ ಕೊಲೆಗೆ ಯತ್ನ ನಡೆದಿದೆ. ದಾವಣಗೆರೆ ತಾಲೂಕಿನ ಹಳೇ ಬಾತಿಯ ದರ್ಗಾ ಬಳಿ ಇರುವ ಉಮಾಪತಿ ಎಂಬವರ ದಾಸ್ತಾನು ಮಳಿಗೆ ಮೇಲೆ ಇಂದು ಅಧಿಕಾರಿಗಳು ನಡೆಸಿದ್ರು. ಈ ವೇಳೆ ಅಕ್ರಮ ಪಡಿತರ ದಾಸ್ತಾನು ವಶಕ್ಕೆ ಮುಂದಾದ ಉಪವಿಭಾಗಾಧಿಕಾರಿ ಕುಮಾರಸ್ವಾಮಿ ಹಾಗೂ ತಹಸೀಲ್ದಾರ್ ಸಂತೋಷ್ ಅವರ ಮೇಲೆ ಕಿಡಿಗೇಡಿಗಳು ಟೆಂಪೋ ಹತ್ತಿಸಲು ಮುಂದಾಗಿದ್ದರು. ಅಲ್ಲದೆ ಅಧಿಕಾರಿಗಳ ಮೇಲೆ ಹಲ್ಲೆಗೆ ಯತ್ನಿಸಿದ್ರು. ಇದೇ ವೇಳೆ ಅಧಿಕಾರಿಗಳ ಹಾಗೂ ದಾಸ್ತಾನು ಮಾಲೀಕರ ಜೊತೆ…
View On WordPress
0 notes
Text
ಕುಷ್ಟಗಿ ಪುರಸಭೆಯಿಂದ ಮಾಸ್ಕ್ ಹಾಕದವರಿಗೆ ದಂಡ
ಕೊಪ್ಪಳ : ಜಿಲ್ಲೆಯ ಕುಷ್ಟಗಿ ಪುರಸಭೆಯಿಂದ ಕೋವಿಡ್ 19 ಜಾಗೃತಿ ಅಂಗವಾಗಿ ಮಾಸ್ಕ್ ಧರಿಸದ ಸಾರ್ವಜನಿಕರಿಗೆ ದಂಡ ಹಾಕಲಾಯಿತು. ಕುಷ್ಟಗಿ ಪುರಸಭೆಯ ಮುಖ್ಯ ಅಧಿಕಾರಿ ಉಮೇಶ್ ಹಿರೇಮಠ, ಕುಷ್ಟಗಿ ಸರ್ಕಲ್ ಇನ್ಸ್ಪೆಕ್ಟರ್ ನಿಂಗಪ್ಪ ಎನ್ ಆರ್, ತಹಸೀಲ್ದಾರ್ ಸಿದ್ದೇಶ್ ಮತ್ತು ಪಿ ಎಸ್ ಐ ತಿಪ್ಪಣ್ಣ ನಾಯ್ಕ್ ಅವರ ತಂಡ ಕುಷ್ಟಗಿ ಪಟ್ಟಣದಲ್ಲಿ ಮಾಸ್ಕ್ ಧರಿಸಿ ಸಾಮಾಜಿಕ ಅಂತರದ ಮೂಲಕ ಕೋವಿಡ್ 19 ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು. ಮಾಸ್ಕ್ ಧರಿಸದವರಿಗೆ ದಂಡ…
View On WordPress
0 notes