#KSRTCECCS
Explore tagged Tumblr posts
devulove-blog · 5 months ago
Text
KSRTC: ನಿಮಗೆ ಮತ ನೀಡಿದವರ ನಿರೀಕ್ಷೆ ಹುಸಿಗೊಳಿಸಬೇಡಿ: ಸಹಕಾರ ಸಂಘದ ನೂತನ ನಿರ್ದೇಶಕರಿಗೆ ಸಾರಿಗೆ ಸಚಿವರ ಕಿವಿಮಾತು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನೌಕರರ ಕ್ರೆಡಿಟ್ ಸಹಕಾರ ಸಂಘದ ನಿರ್ದೇಶಕರ ಚುನಾವಣೆಯಲ್ಲಿ 19ಕ್ಕೆ 18ಸ್ಥಾನವನ್ನು ಗೆಲ್ಲುವ ಮೂಲಕ ಹೊಸ ಇತಿಹಾಸ ಬರೆದ ನೌಕರರ ಕೂಟದ ರಾಜ್ಯಾಧ್ಯಕ್ಷ ಚಂದ್ರಶೇಖರ್‌ ನೇತೃತ್ವದ ತಂಡ ಸೋಮವಾರ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಆಶೀರ್ವಾದ ಪಡೆದರು. ಈ ವೇಳೆ ಸಹಕಾರ ಸಂಘದ ನೂತನ ನಿರ್ದೇಶಕರಿಗೆ ಶುಭಕೋರಿದ ಸಚಿವರು, ನಿಮ್ಮ ಮೇಲೆ ಸಂಘದ ಸದಸ್ಯರು ಬಹಳ ನಂಬಿಕೆ ಇಟ್ಟುಕೊಂಡು ನಿಮ್ಮ ಚುನಾಯಿಸಿದ್ದಾರೆ ಅವರ ನಂಬಿಕೆಯನ್ನು…
0 notes
devulove-blog · 5 months ago
Text
KSRTCECCS ನಿರ್ದೇಶಕರ 19ಕ್ಕೆ 18ಸ್ಥಾನಗಳ ಗೆದ್ದು ಬೀಗಿದ ಕೂಟ- ಅನಂತಸುಬ್ಬರಾವ್‌ ಬಣಕ್ಕೆ ಭಾರಿ ಮುಖಭಂಗ - ಅಕ್ರಮಕ್ಕೆ ಕಡಿವಾಣ ಬಿತ್ತು ಎಂದ ಸದಸ್ಯರು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನೌಕರರ ಕ್ರೆಡಿಟ್ ಸಹಕಾರ ಸಂಘಕ್ಕೆ ಜುಲೈ 7ರಂದು ನಡೆದ ಚುನಾವಣೆಯ ಅಂತಿಮ ಫಲಿತಾಂಶ ಭಾನುವಾರ ಅಂದರೆ ಆ.18ರಂದು ಹೊರಬಿದ್ದಿದ್ದು, ಅಂತಿಮವಾಗಿ ಸಾರಿಗೆ ನೌಕರರ ಕೂಟದ ಚಂದ್ರಶೇಖರ್‌ ನೇತೃತ್ವದ ಬಂಣ 19ಕ್ಕೆ 18 ಸ್ಥಾನಗಳನ್ನು ಗೆದ್ದು ಬೀಗುತ್ತಿದ್ದು, ಕೇವಲ ಒಂದೇಒಂದು ಸ್ಥಾನವನ್ನು ಗೆಲ್ಲುವ ಮೂಲಕ ಭಾರಿ ಮುಖಭಂಗವನ್ನು ಅನುಭವಿಸಿದೆ 4 ದಶಕಗಳಷ್ಟು ಹಳೆಯದಾದ ಅನಂತಸುಬ್ಬರಾವ್‌ ನೇತೃತ್ವದ ಬಣ. ಇದರಿಂದ ಸಾರಿಗೆಯ ನಾಲ್ಕೂ ನಿಗಮಗಳಲ್ಲಿ ಬಹುತೇಕ…
0 notes
devulove-blog · 5 months ago
Text
KSRTC ನೌಕರರ ಕ್ರೆಡಿಟ್ ಸಹಕಾರ ಸಂಘದ ಚುನಾವಣೆ ಫಲಿತಾಂಶ ಪ್ರಕಟ: 19ಕ್ಕೆ 18 ಕೂಟದ ಅಭ್ಯರ್ಥಿಗಳಿಗೆ ಒಲಿದ ವಿಜಯಲಕ್ಷ್ಮಿ
ಬೆಂಗಳೂರು: ಕೊನೆಗೂ ಭಾರಿ ಕುತೂಹಲ ಮೂಡಿಸಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನೌಕರರ ಕ್ರೆಡಿಟ್ ಸಹಕಾರ ಸಂಘದ ಆಡಳಿತ ಮಂಡಲಿ ಚುನಾವಣೆಯ ಫಲಿತಾಂಶ ಇಂದು ಹೊರಬಿದ್ದಿದ್ದು ನೌಕರರ ಕೂಟದಿಂದ ಸ್ಪರ್ಧಿಸಿದ್ದ 19 ಅಭ್ಯರ್ಥಿಗಳಲ್ಲಿ 18 ಅಭ್ಯರ್ಥಿಗಳು ವಿಜಯದ ನಗೆ ಬೀರಿದ್ದು ಮಲಕಪ್ಪ ಹಾವಿನಾಳ ಎಂಬುವರು ಸೋತ್ತಿದ್ದಾರೆ ಎಂದು ತಿಳಿದು ಬಂದಿದೆ. ನೌಕರರ ಕ್ರೆಡಿಟ್ ಸಹಕಾರ ಸಂಘದ ಆಡಳಿತ ಮಂಡಲಿ ಚುನಾವಣೆ ಕಳೆದ ಜುಲೈ 7ರಂದು ನಡೆದಿದ್ದು, ಆ ವೇಳೆ ಉಚ್ಚ ನ್ಯಾಯಾಲಯದ ಆದೇಶ ಮೇರೆಗೆ ವೋಟ್‌…
0 notes
devulove-blog · 5 months ago
Text
ಆ.18ರಂದು KSRTC ನೌಕರರ ಕ್ರೆಡಿಟ್ ಸಹಕಾರ ಸಂಘದ ಚುನಾವಣೆಯ ಮತ ಎಣಿಕೆ- ಯಾರ ಪಾಲಾಗಲಿದ್ದಾಳೆ ವಿಜಯಲಕ್ಷ್ಮಿ!?
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನೌಕರರ ಕ್ರೆಡಿಟ್ ಸಹಕಾರ ಸಂಘದ ಆಡಳಿತ ಮಂಡಲಿ ಚುನಾವಣೆಗೆ ಸಂಬಂಧಿಸಿದಂತೆ ಉಚ್ಚ ನ್ಯಾಯಾಲಯದ ಆದೇಶಾನುಸಾರ ಮತ ಎಣಿಕೆಯ ದಿನಾಂಕವನ್ನು ನಿಗದಿಪಡಿಸಲಾಗಿದೆ. ನೌಕರರ ಕ್ರೆಡಿಟ್ ಸಹಕಾರ ಸಂಘದ ಆಡಳಿತ ಮಂಡಲಿ ಚುನಾವಣೆ ಕಳೆದ ಜುಲೈ 7ರಂದು ನಡೆದಿದ್ದು, ಆ ವೇಳೆ ಉಚ್ಚ ನ್ಯಾಯಾಲಯದ ಆದೇಶ ಮೇರೆಗೆ ವೋಟ್‌ ಹಾಕಿದವರ ವೋಟ್‌ಗಳನ್ನು 24 ಬಾಕ್ಸ್‌ಗಳಲ್ಲಿ ಸಂಗ್ರಹಿಸಲಾಗಿದೆ. ಅಂತ್ಯೆಯೆ ಉಚ್ಛ ನ್ಯಾಯಾಲಯವು ಜುಲೈ 4ರಂದು ನೀಡಿರುವ ಆದೇಶದಂತೆ ಮತ ಎಣಿಕೆ…
0 notes
devulove-blog · 6 months ago
Text
KSRTC ECCS ಚುನಾವಣೆ: ಕೂಟ ಲೀಡಲಿದೆ ಗೆದ್ದಿಲ್ಲ - ಆದರೂ ಗೆದ್ದೇಬಿಟ್ಟಿದ್ದೇವೆಂದು ಬೀಗುವುದು ಸಲ್ಲ- ಪ್ರಜ್ಞಾವಂತ ಸದಸ್ಯರು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರ ಪತ್ತಿನ ಸಹಕಾರ ಸಂಘದ ಚುನಾವಣೆ ಇದೇ ಜುಲೈ 7ರಂದು ಬೆಂಗಳೂರಿನಲ್ಲಿ ನಡೆದಿದ್ದು, ಮತದಾರರ ಸಂಬಂಧ ಕೋರ್ಟ್‌ನಲ್ಲಿ ಪ್ರಕರಣವಿರುವುದರಿಂದ ಜುಲೈ 18ರ ನಂತರ ಯಾರುಯಾರು ಜಯಗಳಿಸಿದ್ದಾರೆ ಎಂಬುವುದು ಸ್ಪಷ್ಟವಾಗಲಿದೆ. ಈ ನಡುವೆ ಕೋರ್ಟ್ ಆದೇಶ ಪ್ರಕಾರ ಸಹಕಾರ ಸಂಘದ 7091 ಸದಸ್ಯರಿಗೆ ಮತದಾನ ಮಾಡಲು ಅವಕಾಶವಿತ್ತು. ಆದರೆ, ಕೆಲ ತಂತ್ರಕುತಂತ್ರದಿಂದ ಕೋರ್ಟ್‌ ಆದೇಶವನ್ನೆ ಉಲ್ಲಂಘಿಸಿ ಹಲವು ಸದಸ್ಯರಿಗೆ ಮತದಾನ ಮಾಡಲು ಅವಕಾಶ…
0 notes
devulove-blog · 6 months ago
Text
KSRTC ನೌಕರರ ಕ್ರೆಡಿಟ್ ಸಹಕಾರ ಸಂಘದ ಚುನಾವಣೆಯಲ್ಲಿ ನಕಲಿ ಮತದಾರರು - ನಿಜ ಮತದಾರರ ಹೆಸರು ನಾಪತ್ತೆ: ಪ್ರತಿಭಟನೆ ಆಕ್ರೋಶ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನೌಕರರ ಕ್ರೆಡಿಟ್ ಸಹಕಾರ ಸಂಘಕ್ಕೆ ಜುಲೈ 7ರ ಭಾನುವಾರವಾದ ಇಂದು ನಡೆಯುತ್ತಿರುವ ಚುನಾವಣೆಯಲ್ಲಿ ನಕಲಿ ಮತದಾರರನ್ನು ಕರೆತಂದು ಮತದಾನ ಮಾಡಿಸುತ್ತಿದ್ದಾರೆ ಎಂದು ಆರೋಪಿಸಿ ಸಂಘದ ನೂರಾರು ಸದಸ್ಯರು ಪ್ರತಿಭಟನೆ ಮಾಡುತ್ತಿದ್ದಾರೆ. ಸಹಕಾರ ಸಂಘಕ್ಕೆ ಚುನಾವಣೆ ನಡೆದು 5 ವರ್ಷಗಳು ಕಳೆದಿರುವುದರಿಂದ ಮತ್ತೆ 5ವರ್ಷದ ಅವಧಿಗೆ ಆಡಳಿತ ಮಂಡಳಿಯ ಚುನಾವಣೆಯನ್ನು ಜುಲೈ 7ರ ಭಾನುವಾರ ಬೆಳಗ್ಗೆ 9 ಗಂಟೆಯಿಂದ ಸಂಜೆ 4ಗಂಟೆಯವರೆಗೆ  “ಭಾರತ್ ಎಜುಕೇಷನಲ್…
0 notes
devulove-blog · 7 months ago
Text
ಜು.7- KSRTC ECCಸಂಘದ ಚುನಾವಣೆ - ಅಭ್ಯರ್ಥಿಗಳ ಆಯ್ಕೆಯಲ್ಲಿ ತಲ್ಲೀನ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನೌಕರರ ಕ್ರೆಡಿಟ್ ಸಹಕಾರ ಸಂಘದ ಚುನಾವಣೆ ಜುಲೈ 7ರಂದು ನಡೆಸಲಾಗುವುದು ಎಂದು ರಾಜ್ಯ ಸರ್ಕಾರದ ಸಹಕಾರ ಚುನಾವಣಾ ಪ್ರಾಧಿಕಾರ ಘೋಷಿಸಿದ ಬೆನ್ನಲ್ಲೇ ನೌಕರರ ಪರ ಸಂಘಟನೆಗಳು ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಸಿದ್ಧತೆ ನಡೆಸುತ್ತಿವೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಚುನಾವಣೆ ಸಂಬಂಧ ಪದಾಧಿಕಾರಿಗಳ ಸಭೆಯನ್ನು ನೆಸುತ್ತಿದ್ದು, ಯಾರನ್ನು ನಿರ್ದೇಶಕ ಸ್ಥಾನಕ್ಕೆ ಅಭ್ಯರ್ಥಿಯಾಗಿ ನಿಲ್ಲಿಸಬೇಕು ಎಂಬ ಚರ್ಚೆಯಲ್ಲಿ ತೊಡಗಿದ್ದಾರೆ. ಇನ್ನೊಂದೆಡೆ…
Tumblr media
View On WordPress
0 notes