#sakkathsuddi pricehike petrol disel strike
Explore tagged Tumblr posts
sakkathsuddi · 7 months ago
Link
ಡೀಸೆಲ್- ಪೆಟ್ರೋಲ್ ದರ ಏರಿಕೆ ವಿರೋಧಿಸಿ ಮತ್ತು ಈ ದರ ಏರಿಕೆಯನ್ನು ವಾಪಸ್ ಪಡೆಯಲು ಆಗ್ರಹಿಸಿ ನಾಳೆ (ಜೂನ್ 20, ಗುರುವಾರ) ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೇರಿ ರಸ್ತೆತಡೆ ಆಂದೋಲನ ನಡೆಸಲಿದ್ದೇವೆ ಎಂದು ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ತಿಳಿಸಿದರು.
0 notes