#vijayapatha
Explore tagged Tumblr posts
Text
ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ
ಮೈಸೂರು: ಸಾಲದ ಒಂದು ಕಂತು ಕಟ್ಟಿಲ್ಲ ಎಂದು ಬ್ಯಾಂಕ್‌ನ ಸಿಬ್ಬಂದಿ ರೈತನ ಟ್ರ್ಯಾಕ್ಟರ್ ಜಪ್ತಿ ಮಾಡಿರುವುದನ್ನು ಖಂಡಿಸಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ಪದಾಧಿಕಾರಿಗಳು ಬ್ಯಾಂಕಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿದ್ದಾರೆ. ಇಂದು ಬ್ಯಾಂಕ್ ಮುತ್ತಿಗೆ ಹಾಕಿದ ರೈತರು, ಬ್ಯಾಂಕ್ ಸಿಬ್ಬಂದಿಗಳ ನಡೆಯನ್ನು ಖಂಡಿಸಿದರು. ಅಂದರೆ, ರೈತನಿಗೆ ಟ್ರ್ಯಾಕ್ಟರ್ ತೆಗೆದುಕೊಳ್ಳಲು ಸಾಲ ಕೊಟ್ಟಿದ್ದ ಹಾಗೂ ಸಾಲ ಕಟ್ಟದಿದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾಡಿದ್ದ ಮೈಸೂರಿನ ಸರಸ್ವತಿಪುರಂ ನಲ್ಲಿರುವ ಕೋಟಕ್…
0 notes
Text
KKRTC: ತಡರಾತ್ರಿ 20ಕ್ಕೂ ಹೆಚ್ಚು ವಾಹನಗಳ ಮೇಲೆ ಕಲ್ಲು ತೋರಿದ 15ಕ್ಕೂ ಹೆಚ್ಚು ದರೋಡೆಕೋರರು- ತಪ್ಪಿದ ಭಾರಿ ಅನಾಹುತ!
ಹಟ್ಟಿ (ರಾಯಚೂರು): ಬೀದರ್‌ನಿಂದ ಬಳ್ಳಾರಿಗೆ ಹೋಗುವ ಮಾರ್ಗ ಮಧ್ಯ ರಾಯಚೂರು ಜಿಲ್ಲೆಯ ಚಿಂಚಣಿ ಸೇತುವೆ ಸಮೀಪದ ಗೋಲ್ಪಲ್ಲಿ ಬಳಿ ಸುಮಾರು 20 ಸರ್ಕಾರಿ ಬಸ್‌ಗಳು ಹಾಗೂ ಸುಮಾರು 20 ಖಾಸಗಿ ವಾಹನಗಳ ಗಾಜುಗಳನ್ನು ದರೋಡೆಕೋರರು ಪುಡಿಪುಡಿ ಮಾಡಿರುವ ಘಟನೆ ತಡರಾತ್ರಿ 2.30ರ ಸಮಯದಲ್ಲಿ ಜರುಗಿದೆ. 15ರಿಂದ20ಜನರಿದ್ದ ದರೋಡೆಕೋರರ ಗುಂಪು ಕತ್ತಲಿನಲ್ಲಿ ಬಸ್‌ಗಳು ಹಾಗೂ ಖಾಸಗಿ ಲಾರಿ, ಕಾರು ಹಾಗೂ ಟೆಂಪೋಗಳಿಗೆ ಕಲ್ಲು ತೂರಿದರಿಂದ ಚಾಲಕರು ಹಾಗೂ ಪ್ರಯಾಣಿಕರು ಗಾಯಗೊಂಡಿದ್ದಾರೆ. ಆದರೆ ಎಷ್ಟು ಮಂದಿಗೆ…
0 notes
Text
2086 ಮಂದಿ ಸರ್ಕಾರಿ ನೌಕರರ ಬಳಿಯು ಇವೆ ಬಿಪಿಎಲ್ ಕಾರ್ಡ್‌ಗಳು !
ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸರ್ಕಾರಿ ಕೆಲಸದಲ್ಲಿರುವ 2086 ಮಂದಿ ನೌಕರರು ಕಳ್ಳ ಮಾರ್ಗದಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವುದು ಗೊತ್ತಾಗಿದೆ. ಇಂಥ ಭ್ರಷ್ಟರಿಂದ ನ್ಯಾಯಯುತವಾಗಿ ಸಿಗಬೇಕಿರುವ ಬಿಪಿಎಲ್ ಕಾರ್ಡ್‌ಗಳು ಸಿಗದೆ ಸಾವಿರಾರು ಮಂದಿ ಬಡ ಕುಟುಂಬಗಳು ಸರ್ಕಾರಿ ಕಚೇರಿಗಳಿಗೆ ಅಲೆಯುತ್ತಿವೆ. ಆದರೂ ಲಂಚ ಕೊಡದ ಹೊರತು ಈ ಬಡ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್‌ಗಳು ಸಿಗುವುದಿಲ್ಲ.ಆದರೆ ಭ್ರಷ್ಟ ಸರ್ಕಾರಿ ನೌಕರರಿಗೆ ಯಾವುದೋ ಒಂದು ದಾಖಲೆಯ ಆಧಾರದ ಮೇಲೆ ಬಿಪಿಎಲ್ ಕಾರ್ಡ್…
0 notes
Text
ಅಡ್ಡಾದಿಡ್ಡಿ ಲಾರಿ ಓಡಿಸಿದ ಕೋಪದಲ್ಲಿ ಚಾಲಕನ ಹತ್ಯೆಗೈದ ಐವರ ಬಂಧನ
ಚಿಕ್ಕೋಡಿ: ಅಪಘಾತ ಎಸಗಿ ಅಡ್ಡಾದಿಡ್ಡಿ ಲಾರಿ ಓಡಿಸಿಕೊಂಡು ಹೋಗುತ್ತಿದ್ದಾನೆ ಎಂದು ಸಿಟ್ಟುಗೊಂಡ ಐವರು ಲಾರಿ ಚಾಲಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆನಕೋಳಿ ಗ್ರಾಮದ ಬಳಿ ನಡೆದಿದೆ. ಹುಕ್ಕೇರಿ ತಾಲೂಕಿನ ಸೊಲ್ಲಾಪುರ ಗ್ರಾಮದ ಅಜೀಮ್ ಇಪ್ಪೇರಿ (23) ಹತ್ಯೆಯಾದ ಲಾರಿ ಚಾಲಕ. ಸಂಕೇಶ್ವರದಿಂದ ಬೆಳಗಾವಿ ಕಡೆಗೆ ಲಾರಿ ಚಲಾಯಿಸಿಕೊಂಡು ಬರುತ್��ಿದ್ದ ಅಜೀಮ್ ಚಾಲನೆ ವೇಳೆ ಬೈಕ್, ಕ್ಯಾಂಟರ್‌ಗೆ ಗುದ್ದಿ ಗಾಬರಿಯಿಂದ ಹೊರಟಿದ್ದ. ಈ ವೇಳೆ ಪರಸಪ್ಪಗೆ…
0 notes
Text
KKRTC ಬಸ್‌ನಲ್ಲಿ ಮರೆತುಹೋಗಿದ್ದ ₹3 ಲಕ್ಷ ಮೌಲ್ಯದ ಚಿನ್ನಾಭರಣ ಮರಳಿಸಿ ಮಾನವೀಯತೆ ಮೆರೆದ ಕಂಡಕ್ಟರ್
ಬೀದರ್: ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಪ್ರಯಾಣಿಕ ಮರೆತು ಹೋಗಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಮರಳಿಸಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಕಂಡಕ್ಟರ್ ಮಾನವೀಯತೆ ಮೆರೆದಿದ್ದಾರೆ ಭಾಲ್ಕಿ ನಿಲ್ದಾಣದಿಂದ ಮಹಾರಾಷ್ಟ್ರದ ನಿಲಂಗಾಕ್ಕೆ ಪ್ರಯಾಣ ಬೆಳೆಸಿದ್ದ ಮಹ್ಮದ್ ಎಂಬುವರು 3 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ಬಸ್ಸಿನಲ್ಲಿ ಮೆರೆತು ಹೋಗಿದ್ದರು. ಬಳಿಕ ಚಿನ್ನಾಭರಣ ಬಸ್ಸಿನಲ್ಲಿ ಬಿಟ್ಟಿದ್ದು ನೆನಪಾದ ಬಳಿಕ ಗಾಬರಿಗೊಂಡು ಬಸ್ ನಿಲ್ದಾಣಕ್ಕೆ ಓಡೋಡಿ ಬಂದಿದ್ದಾರೆ. ಆ…
0 notes
Text
ಪಿಡಿಒ ಹುದ್ದೆಗೆ ಸಿದ್ದಪಡಿಸಿದ್ದ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ : ಅಭ್ಯರ್ಥಿಗಳಿಂದ ಪ್ರತಿಭಟನೆ
ರಾಯಚೂರು: ಗ್ರಾಮೀಣಾಭಿವೃದ್ಧಿ ಇಲಾಖೆಯಡಿ ಬರುವ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹುದ್ದೆಗೆ ಕಲ್ಯಾಣ ಕರ್ನಾಟಕ ವೃಂದದ 97 ಪಿಡಿಒ ಹುದ್ದೆಗಳ ನೇಮಕಾತಿ��ೆ ಕರ್ನಾಟಕ ಲೋಕಸೇವಾ ಆಯೋಗ (KPSC) ಸಿದ್ದಪಡಿಸಿದ್ದ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದೆ ಎಂದು ಆರೋಪಿಸಿ ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಪಿಡಿಒ ಹುದ್ದೆಗಳ ನೇಮಕಾತಿಗೆ ಕಲ್ಯಾಣ ಕರ್ನಾಟಕ ಭಾಗದ 298 ಪರೀಕ್ಷಾ ಉಪ ಕೇಂದ್ರಗಳಲ್ಲಿ ಇಂದು (ನ.17) ‘ಸ್ಪರ್ಧಾತ್ಮಕ ಪರೀಕ್ಷೆ’ ಆಯೋಜನೆಗೊಂಡಿತ್ತು. ಈ ಪರೀಕ್ಷೆಯ…
0 notes
Text
KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್ ಪ್ರತಿಭಟನೆ
ತುಮಕೂರು: ಕರ್ನಾಟಕ ��ಾಜ್ಯ ರಸ್ತೆ ಸಾರಿಗೆ ನಿಗಮದ ತುಮಕೂರು ವಿಭಾಗದ ತುಮಕೂರು ಘಟಕ ಒಂದು ಮತ್ತು ಎರಡರಲ್ಲಿ ಗುತ್ತಿಗೆ ಆಧಾರದ ಮೇಲೆ ಡ್ಯೂಟಿ ಮಾಡುತ್ತಿರುವ ಚಾಲಕರು ಅಧಿಕಾರಿಗಳ ಕಿರುಕುಳ ಹಾಗೂ ಸುಸಜ್ಜಿತವಲ್ಲದ ವಾಹನಗಳನ್ನು ನೀಡುತ್ತಿದ್ದಾರೆ ಎಂದು ಆರೋಪಿಸಿ ಏಕಾಏಕಿ ಇಂದು ಬೆಳಗ್ಗೆ 7 ಗಂಟೆಗೆ ವಿಭಾಗಿಯ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದರು. ಈ ವೇಳೆ ಅಧಿಕಾರಿಗಳ ನಡೆಯನ್ನು ಖಂಡಿಸಿದ ಚಾಲಕರು ನಮಗೆ ಬರಬೇಕಿರುವ ವೇತನದಲ್ಲೂ ಕಡಿಮೆ ಕೊಡುತ್ತಿದ್ದಾರೆ. ಸರಿ ಸುಮಾರು 23 ಸಾವಿರ ರೂಪಾಯಿ…
0 notes
Text
ಮೆಜೆಸ್ಟಿಕ್: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್ !!?
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಎಂದರೆ ಅದು ನಾಡಿನ ಜನತೆಗೂ ಹೆಮ್ಮೆಯ ಪ್ರತೀಕ. ಸಂಸ್ಥೆಗೆ ದೇಶದ ಸಾರಿಗೆ ವ್ಯವಸ್ಥೆಯಲ್ಲೇ ಒಂದು ವಿಶಿಷ್ಟ ಸ್ಥಾನ-ಮಾನ ಕೂಡ ಇದೆ. ರಾಷ್ಟ್ರ-ಅಂತಾರಾಷ್ಟ್ರೀಯ ಮಟ್ಟದ ನೂರಾರು ಪ್ರಶಸ್ತಿಗಳಿಗೂ ಪಾತ್ರವಾಗಿದೆ. ಆದರೆ ಇಂಥ ಕೆಎಸ್‌ಆರ್‌ಟಿಸಿಯ ಗೌರವಕ್ಕೆ ಮಸಿ ಬಳಿಯಲೆಂದೇ ಕೆಲವಷ್ಟು ಸಿಬ್ಬಂದಿಗಳು ಲಂಚ, ಭ್ರಷ್ಟಾಚಾರ ಹಾಗೂ ದುಷ್ಟ ಮಾರ್ಗ ಅನುಸರಿಸುತ್ತಿರುವುದು ಬಹುಳ ಮುಜುಗರದ ವಿಷಯ. ಮೆಜೆಸ್ಟಿಕ್ ಕೇಂದ್ರೀಯ ಬಸ್ ನಿಲ್ದಾಣದ ಟರ್ಮಿನಲ್ 2A, ಅಂಕಣ: 3…
0 notes
Text
KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು?
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಅಧಿಕಾರಿಗಳು-ನೌಕರರಿಗೆ ಸರಿ ಸಮಾನ ವೇತನ ಕೊಡಿಸುತ್ತೇವೆ ಎಂದು ಕಳೆದ 2020ರಿಂದಲೂ ಹೋರಾಟ ಮಾಡಿಕೊಂಡು ಬರುತ್ತಿರುವ ನೌಕರರ ಕೂಟದ ಕಾರ್ಯಸೂಚಿ ದಿಕ್ಕುತಪ್ಪುತ್ತಿದೆ ಎಂದು ನೌಕರರು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್ ಸರ್ಕಾರ ಸಾರಿಗೆ ನೌಕರರಿಗೆ ಕೊಟ್ಟಿರುವ ಅದರಲ್ಲೂ ಕೂಟದ ಮುಖಂಡರಿಗೆ ಕೊಟ್ಟಿರುವ ಸರಿ ಸಮಾನ ವೇತನ ಭರವಸೆಯನ್ನು ಅವರದೇ ಸರ್ಕಾರವಿದ್ದರೂ ಈವರೆಗೂ…
0 notes
Text
ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ಸರಿ ಸಮಾನ ವೇತನ ಕೊಡಿಸುವ ಕೂಟದ ಅಜೆಂಡ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧಿಕಾರಿಗಳು-ನೌಕರರು ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಹೆಣಗಾಡುತ್ತಿರುವ ಈ ಹೊತ್ತಲ್ಲಿ ನೌಕರರ ಕೂಟದ ಕೆಲ ಮುಖಂಡರೆನಿಸಿಕೊಂಡವರು ನೌಕರರಿಗೆ ಯಾವುದೇ ಪ್ರಯೋಜನವಿಲ್ಲದ ಕೆಲಸದಲ್ಲಿ ತೊಡಗಿರುವುದು ನೋವಿನ ಸಂಗತಿ. ನೌಕರರು ದಿನಬೆಳಗಾದರೆ ಬರುತ್ತಿರುವ ವೇತನ ಈ ಬೆಲೆ ಏರಿಕೆ ನಡುವೆ ಯಾವುದಕ್ಕೂ ಸಾಲುತ್ತಿಲ್ಲ ಎಂಬ ಯೋಚನೆಯಲ್ಲಿ ಕಾಲ ಆರಂಭಿಸುತ್ತಿದ್ದರೆ ಇತ್ತ ನೌಕರರ ಕೂಡದ ಕೆಲ ಮುಖಂಡರು ನೌಕರರಿಗೆ ಯಾವುದೇ…
0 notes
Text
ಸಿದ್ದರಾಮಯ್ಯ "ಲೋಕಾ"ವಿಚಾರಣೆ ಮುಕ್ತಾಯ- ಮುಗುಳ್ನಗುತ್ತಲೇ ಹೊರ ಬಂದ ಸಿಎಂ
ಮೈಸೂರು: ಮುಡಾದಲ್ಲಿ ನಡೆದಿರುವ ಬಹುಕೋಟಿ ಹಗರಣ ಪ್ರಕರಣ ಸಂಬಂಧ ಮೈಸೂರು ಲೋಕಾಯುಕ್ತದಲ್ಲಿ ಇಂದು ಪ್ರಕರಣದ A1 ಆರೋಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಚಾರಣೆ ಮುಕ್ತಾಯವಾಗಿದೆ. ಸುದೀರ್ಘ 2 ಗಂಟೆಗಳ ಕಾಲ ಮೈಸೂರಿನ ಲೋಕಾಯುಕ್ತಾ ಕಚೇರಿಯಲ್ಲಿ ನಡೆದ ವಿಚಾರಣೆಗೆ ಬಂದಿದ್ದ ಸಿದ್ದರಾಮಯ್ಯ, ಲೋಕಾಯುಕ್ತಾ ಕಚೇರಿಯಲ್ಲಿ ವಿಚಾರಣೆ ಎದುರಿಸಿದ ಬಳಿಕ ಹೊರನಡೆದಿದ್ದಾರೆ. ಮುಡಾ ಪ್ರಕರಣ ಸಂಬಂಧ ಲೋಕಾಯುಕ್ತ ಅಧಿಕಾರಿಗಳು ಸಿದ್ದರಾಮಯ್ಯ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡಿದ್ದರು. ಈ…
0 notes
Text
ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” ಪ್ರತಿಭಟನೆ
ಮೈಸೂರು: ಮುಡಾ ಪ್ರಕರಣ ಸಂಬಂಧ ವಿಚಾರಣೆಗಾಗಿ ಮೈಸೂರಿನ ಲೋಕಾಯುಕ್ತಾ ಕಚೇರಿಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೇಸರಿ ಪಡೆ ರೊಚ್ಚಿಗೆದ್ದಿದ್ದು, ಸಿಎಂ ರಾಜೀನಾಮೆಗೆ ಆಗ್ರಹಿಸಿ “ಗೋ ಬ್ಯಾಕ್ ಸಿಎಂ ಚಳವಳಿ” ನಡೆಸಲಾಗಿದೆ. ರಾಮಸ್ವಾಮಿ ವೃತ್ತದಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆಗೆ ಮುಂದಾಗಿ, ಕೃಷ್ಣರಾಜ ಕ್ಷೇತ್ರದ ಬಿಜೆಪಿ ಶಾಸಕ ಶ್ರೀವತ್ಸ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದ್ದು, ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಘೋಷಣೆಗಳನ್ನು ಕೂಗಿ…
0 notes
Text
LMV ಡಿಎಲ್ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್ ಆದೇಶ
ನ್ಯೂಡೆಲ್ಲಿ: ಲಘು ಮೋಟಾರು ವಾಹನ (LMV) ಚಾಲನಾ ಪರವಾನಗಿ ಹೊಂದಿರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನವನ್ನು ಚಲಾಯಿಸಲು ಅರ್ಹರಾಗಿರುತ್ತಾರೆ ಎಂದು ಸುಪ್ರೀಂ ಕೋರ್ಟ್‌ನ (Supreme Court) ಸಾಂವಿಧಾನಕ ಪೀಠ ಮಹತ್ವದ ಆದೇಶ ಹೊರಡಿಸಿದೆ. ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ ಚಂದ್ರಚೂಡ್ ನೇತೃತ್ವದ ಸಾಂವಿಧಾನಿಕ ಪೀಠ ಈ ಆದೇಶ ನೀಡಿದ್ದು, ಲಘು ಮೋಟಾರು ವಾಹನದ ಚಾಲನಾ ಪರವಾನಗಿ ಹೊಂದಿರುವವರು 7,500 ಕೆಜಿಗಿಂತ ಹೆಚ್ಚಿನ ಭಾರವಿಲ್ಲದ ಸಾರಿಗೆ ವಾಹನವನ್ನು…
0 notes
Text
NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ
ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಕಲಘಟಗಿ ಘಟಕ ಹಾಗೂ ಬಸ್ ನಿಲ್ದಾಣಕ್ಕೆ ಭೇಟಿ ನೀಡಿದ ವ್ಯವಸ್ಥಾಪಕ ನಿರ್ದೇಶಕರಾದ ಎಂ.ಪ್ರಿಯಾಂಗಾ ಬಸ್‌ಗಳನ್ನು ತಾಂತ್ರಿಕವಾಗಿ ಸುಸ್ಥಿತಿಯಲ್ಲಿಟ್ಟುಕೊಂಡು ಸಾರ್ವಜನಿಕರಿಗೆ, ವಿಶೇಷವಾಗಿ ವಿದ್ಯಾರ್ಥಿಗಳಿಗೆ ಉತ್ತಮ ಸಾರಿಗೆ ಸೇವೆ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯಭಾರ ವಹಿಸಿಕೊಂಡ ಮೇಲೆ ಸಂಸ್ಥೆಯ ನೌಕರರ ಹಾಗೂ ಸಾರ್ವಜನಿಕರ ಅನುಕೂಲತೆಯ…
0 notes
Text
ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್ ಬಿಟ್ಟ ಪೊಲೀಸ್
ಲಂಚಕೋರ ಪೊಲೀಸ್ ಸಿಬ್ಬಂದಿಗಳಾದ ಭರತ್ ಕುಮಾರ್, ಪುನೀತ್ ಅಮಾನತಿಗೆ ಆಗ್ರಹ ಮೈಸೂರು: ನಗರದ ವಾಲ್ಮೀಕಿ ಸರ್ಕಲ್ ಬಳಿ ಕಾರ್ ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ಬಸ್ ನ.2ರಂದು ಮಧ್ಯಾಹ್ನ 12ಗಂಟೆ ಸುಮಾರಿಗೆ ಸಣ್ಣ ಅಪಘಾತವಾಗಿದೆ. ಈ ವೇಳೆ ಕಾರು ಚಾಲಕ ಮತ್ತು ಸಾರಿಗೆ ನಿಗಮದ ಚಾಲಕರು ರಾಜೀಸಂಧಾನ ಮಾಡಿಕೊಂಡಿದ್ದಾರೆ. ಆದರೆ, ಮೈಸೂರು ವಿ.ವಿ.ಪುರಂ ಸಂಚಾರಿ ಠಾಣೆ ಪೊಲೀಸರು ದೂರು ನೀಡದಿದ್ದರೂ ಕಾರು ಮತ್ತು ಬಸ್ ಎರಡನ್ನು ಠಾಣೆಗೆ ತೆಗೆದುಕೊಂಡು ಬರುವಂತೆ ಹೇಳಿದ್ದಾರೆ. ಈ…
0 notes
Text
KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀಶೀಘ್ರದಲ್ಲೇ ಫಲ ಸಿಗಲಿದೆ: ನಂಜುಂಡೇಗೌಡ
ಬೆಂಗಳೂರು: ಎಲ್ಲ ಇಪಿಎಸ್ ಪಿಂಚಣಿದಾರರು, KSRTC ನಿವೃತ್ತ ನೌಕರರಿಗೂ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀಶೀಘ್ರದಲ್ಲೇ ಫಲ ಸಿಗಲಿದೆ ಎಂದು ಕೆಎಸ್‌ಆರ್‌ಟಿಸಿ & ಬಿಎಂಟಿಸಿ ನಿವೃತ್ತ ನೌಕರರ ಸಂಘಟನೆಯ ಕಾರ್ಯಾಧ್ಯಕ್ಷ ನಂಜುಂಡೇಗೌಡ ಆಶಾಯ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಅಂದರೆ ಇದೇ ನ.3ರಂದು ಸಸ್ಯಕಾಶಿ ಲಾಲ್‌ಬಾಗ್ ಆವರಣದಲ್ಲಿ ಆಯೋಜಿಸಿದ್ದ ಇಪಿಎಸ್ ಪಿಂಚಣಿದಾರರ 82ನೇ ಮಾಸಿಕ ಸಭೆಯಲ್ಲಿ ಮಾತನಾಡಿದ ಅವರು, ನಮ್ಮ ನಿರಂತರ ಹೋರಾಟಕ್ಕೆ ಫಲ ಸಿಗುವ ಕಾಲ ಕೂಡಿ ಬಂದಿದೆ. ಹೀಗಾಗಿ…
0 notes